ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕನ್ನಡತಿ ಸೀರಿಯಲ್ ನಟಿ ರಂಜನಿ ರಾಘವನ್ ಕೋವಿಡ್ ಪಾಸಿಟಿವ್

ಕನ್ನಡತಿ ಸೀರಿಯಲ್ ನಟಿ ರಂಜನಿ ರಾಘವನ್ ಕೋವಿಡ್ ಪಾಸಿಟಿವ್

 



ಬೆಂಗಳೂರು ; ಕನ್ನಡತಿ' ಧಾರಾವಾಹಿ ನಟಿ ರಂಜನಿ ರಾಘವನ್ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿದ್ದು, ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.


  ಕನ್ನಡತಿಯಲ್ಲಿ ಭುವಿಯಾಗಿ ಮಿಂಚುತ್ತಿರುವ ರಂಜನಿಗೆ ಕೊರೊನಾ ಪಾಸಿಟಿವ್​ ಆಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅವರು ಮಾಹಿತಿ ನೀಡಿದ್ದಾರೆ.

0 تعليقات

إرسال تعليق

Post a Comment (0)

أحدث أقدم