ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೂಡುಬಿದಿರೆ: ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ

ಮೂಡುಬಿದಿರೆ: ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ

 


ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸ್ ಮುಖ್ಯಪೇದೆ ಹೃದಯಾಘಾತದಿಂದ ಮೃತಪಟ್ಟ ಘಟನೆಯೊಂದು ವರದಿಯಾಗಿದೆ.

36 ವರ್ಷದ ಸಂತೋಷ್ ಮೃತರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಸಂತೋಷ್​, ಅಪರಾಧ ಪ್ರಕರಣವೊಂದರ ತನಿಖೆ ಕಾರಣದಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಹೋಗಿದ್ದರು.

ಕರ್ತವ್ಯದಲ್ಲಿದ್ದ ಸಂತೋಷ್​ ಅವರಿಗೆ ಮಂಗಳವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಸಂತೋಷ್​ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಬದುಕಲಿಲ್ಲ.


0 تعليقات

إرسال تعليق

Post a Comment (0)

أحدث أقدم