ಮಂಗಳೂರು: ಹುತಾತ್ಮರ ದಿನಾಚರಣೆ ಅಂಗವಾಗಿ ದ ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಪಡೆಗಳ ಸಂಯುಕ್ತ ಆಶ್ರಯದಲ್ಲಿ 30 ಜನವರಿ 2022 ಭಾನುವಾರ ಬೆಳಿಗ್ಗೆ 11 ಘಂಟೆಗೆ ದ ಕ ಜಿಲ್ಲಾ ಗೃಹರಕ್ಷಕ ಕಛೇರಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದ ಯೋಧರಿಗೆ ಗೌರವಾರ್ಪಣೆ ಸಲ್ಲಿಸಿದ ಬಳಿಕ 2 ನಿಮಿಷಗಳ ಕಾಲ ಮೌನ ಪ್ರಾರ್ಥನೆ ಮಾಡಲಾಯಿತು.
ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ಮತ್ತು ಜಿಲ್ಲಾ ಪೌರ ರಕ್ಷಣಾ ಪಡೆ ಮಂಗಳೂರು ಇದರ ಮುಖ್ಯ ಪಾಲಕರಾದ ಡಾ. ಮುರಲಿ ಮೋಹನ್ ಚೂಂತಾರು ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment