ಮಂಗಳೂರು: ಮೆಸ್ಕಾಂ ವತಿಯಿಂದ ಬೆಳ್ತಂಗಡಿ ಮತ್ತು ಉಜಿರೆ ಉಪವಿಭಾಗ ಕಚೇರಿಯಲ್ಲಿ ಇದೇ ಜ.28ರ ಶುಕ್ರವಾರ ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ವೀಡಿಯೋ ಸಂವಾದ ಮೂಲಕ ಅಥವಾ ದೂರವಾಣಿ ಕರೆಯ ಮೂಲಕ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ವೀಡಿಯೋ ಸಂವಾದ ಲಿಂಕ್: https://meet.google.com/wiq-trap-xcm ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ.
ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0824-2885755 ಸಂಪರ್ಕಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment