ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಡ್ಡೋಡಿ: ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ

ನಿಡ್ಡೋಡಿ: ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ


ನಿಡ್ಡೋಡಿ (ಕಾರ್ಕಳ): ಜ್ಞಾನರತ್ನ ಎಜುಕೇಷನ್‌ & ಚಾರಿಟೇಬಲ್ ಟ್ರಸ್ಟ್ (ರಿ)*, ನಿಡ್ಡೋಡಿಯ, ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈಯ್ಯುವುದರೊಂದಿಗೆ ಆಚರಿಸಲಾಯಿತು.


ಸಂಸ್ಥೆಯ ಆಡಳಿತಾಧಿಕಾರಿ ಕೆ.ರಾಘವೇಂದ್ರ ಭಟ್, ‌ಧ್ವಜಾರೋಹಣಗೈದರು. ಕಾಯ೯ಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ದಿವ್ಯ ನಾಯಕ್ ಶಾಲಾ ದೈಹಿಕ ಶಿಕ್ಷಕಿ ಹಾಗೂ ಸಂಸ್ಥೆಯ ಎಲ್ಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು. 

  ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post