ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿವೃತ್ತ ಐಎಎಸ್ ಅಧಿಕಾರಿ ಡಾ.ಜೆ.ಅಲೆಕ್ಸಾಂಡರ್ ನಿಧನ

ನಿವೃತ್ತ ಐಎಎಸ್ ಅಧಿಕಾರಿ ಡಾ.ಜೆ.ಅಲೆಕ್ಸಾಂಡರ್ ನಿಧನ

 


ಬೆಂಗಳೂರು :ಮಾಜಿ ಸಚಿವ, ನಿವೃತ್ತ ಐಎಎಸ್ ಅಧಿಕಾರಿ ಡಾ.ಜೆ. ಅಲೆಗ್ಸಾಂಡರ್ (83) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಅಲೆಕ್ಸಾಂಡರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಅವರು ಎರಡು ಮಕ್ಕಳು ಹಾಗೂ 4 ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನಲ್ಲಿ ನೆರವೇರಲಿದೆ.


0 Comments

Post a Comment

Post a Comment (0)

Previous Post Next Post