ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರು ಅಪಘಾತ; ನಾಲ್ವರು ಪ್ರಾಣಪಾಯದಿಂದ ಪಾರು

ಕಾರು ಅಪಘಾತ; ನಾಲ್ವರು ಪ್ರಾಣಪಾಯದಿಂದ ಪಾರು

 


ಚಿಕ್ಕಮಗಳೂರು: ಸೋಮವಾರ ಪೇಟೆ ಮೂಲದ ಕುಟುಂಬವು ಮದುವೆಗೆ ಬರುತ್ತಿದ್ದ ವೇಳೆ ಕಾರು ಪಲ್ಟಿ ಯಾದ ಘಟನೆಯೊಂದು ಮೂಡಿಗೆರೆ ತಾಲ್ಲೂಕಿನ ಕಿರುಗುಂದ ಅಡ್ಲಗದ್ದೆಯಲ್ಲಿ ನಡೆದಿದೆ.

ಸೋಮವಾರಪೇಟೆಯಿಂದ ಚಿಕ್ಕಮಗಳೂರಿಗೆ ಮದುವೆಗೆ ಕಾರಿನಲ್ಲಿ ಬರುತ್ತಿರುವ ವೇಳೆ ರಸ್ತೆಯಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ರಸ್ತೆ ಕಾಣದೆ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಸದ್ಯ ನಾಲ್ವರು ಅಪಾಯದಿಂದ ಪಾರಾಗಿದ್ದು, ಮೂಡಿಗೆರೆ ಆಸ್ಪತ್ರೆಯಲ್ಲಿ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post