ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಧಾನಿ ಮೋದಿ ಆಯುಷ್ಯ ವೃದ್ಧಿಗೆ ಪ್ರಾರ್ಥನೆ: ಪುತ್ತೂರು ಮಹಾಲಿಂಗೇಶ್ವರನಿಗೆ ವಿಶೇಷ ಪೂಜೆ

ಪ್ರಧಾನಿ ಮೋದಿ ಆಯುಷ್ಯ ವೃದ್ಧಿಗೆ ಪ್ರಾರ್ಥನೆ: ಪುತ್ತೂರು ಮಹಾಲಿಂಗೇಶ್ವರನಿಗೆ ವಿಶೇಷ ಪೂಜೆ


ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ  ಆಯುಷ್ಯ ವೃದ್ಧಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ  ದ. ಕ. ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ  ಜಿಲ್ಲಾಧ್ಯಕ್ಷ ಆರ್. ಸಿ. ನಾರಾಯಣ ರೆಂಜ,ಪುತ್ತೂರು ನಗರ ಓಬಿಸಿ ಮೋರ್ಚಾದ ಅಧ್ಯಕ್ಷ ಶಿವರಾಮ ಸಪಲ್ಯ, ಉಪಾಧ್ಯಕ್ಷ ಸತ್ಯಾನಂದ  ಭಂಡಾರಿ, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಓಬಿಸಿ ನಗರ ಮಂಡಲ ಪ್ರಭಾರಿ ಜ್ಯೋತಿ ಆರ್. ನಾಯಕ್, ಹರೀಶ್ ಆಚಾರ್ಯ ಬೀರಮಲೆ, ಕಾರ್ಯದರ್ಶಿ ಸತೀಶ್ ಬೊಳ್ಲಾಣ,  ನಗರಸಭಾ ಸದಸ್ಯರಾದ ಶಶಿಕಲಾ ಸಿ.ಎಸ್, ಸೀಮಾ ಕಾಯರ್ ಮಜಲು ಮೊದಲಾದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم