ಕಲಬುರ್ಗಿ: ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಮಹಾಗಾಂವ ಕಳ್ಳಿಮಠದ ಶ್ರೀ ಗುರುಲಿಂಗ ಶಿವಾಚಾರ್ಯರು (58) ನದಿಯಲ್ಲಿ ಸಂಕ್ರಾಂತಿ ಸ್ನಾನ ಮಾಡುವ ವೇಳೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮಕರ ಸಂಕ್ರಾಂತಿ ಪ್ರಯುಕ್ತ ಶಹಾಬಾದ ತಾಲೂಕಿನ ಹೊನಗುಂಟಾ ಗ್ರಾಮದ ಭೀಮಾ -ಕಾಗಿಣ ನದಿಯ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದ ವೇಳೆ ಶ್ರೀಗಳಿಗೆ ಹೃದಯಾಘಾತವಾಗಿದೆ.
ಕೂಡಲೇ ಅವರನ್ನು ನದಿಯಿಂದ ಹೊರಗೆ ಕರೆ ತರುವಷ್ಟರಲ್ಲಿ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ.
إرسال تعليق