ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿಷ್ಣು ಯುವ ಶಕ್ತಿ ಬಳಗ(ರಿ) ಮಜ್ಜಾರಡ್ಕ ವತಿಯಿಂದ ಈ‌ ಶ್ರಮ‌ಕಾರ್ಡ್ ವಿತರಣಾ‌ ಕಾರ್ಯಕ್ರಮ

ವಿಷ್ಣು ಯುವ ಶಕ್ತಿ ಬಳಗ(ರಿ) ಮಜ್ಜಾರಡ್ಕ ವತಿಯಿಂದ ಈ‌ ಶ್ರಮ‌ಕಾರ್ಡ್ ವಿತರಣಾ‌ ಕಾರ್ಯಕ್ರಮ

 


ಪುತ್ತೂರು: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವ ಜನ ಒಕ್ಕೂಟ (ರಿ) ಪುತ್ತೂರು, ಇವುಗಳ ಸಹಯೋಗದೊಂದಿಗೆ ಶ್ರೀ ವಿಷ್ಣು ಯುವ ಶಕ್ತಿ ಬಳಗ (ರಿ) ಮಜ್ಜಾರಡ್ಕ, ಗ್ರಾಮ‌ಪಂಚಾಯತ್ ಅರಿಯಡ್ಕ, ರಿತಿಕಾ ಜನಸೇವಾ ಕೇಂದ್ರ ತಿಂಗಳಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರಕಾರದ ಇ ಶ್ರಮ ಯೋಜನೆಯ ಕಾರ್ಡ್ ಗಳನ್ನು ಫಲಾನುಭವಿಗಳ ಮನೆ ಮನೆಗೆ ಭೇಟಿ ನೀಡಿ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರು ಭಾಗಿಯಾಗಿದ್ದರು.

0 تعليقات

إرسال تعليق

Post a Comment (0)

أحدث أقدم