ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿಜಯಪುರ; ಹಲವು ಕಡೆ ಭೂಕಂಪದ ಅನುಭವ

ವಿಜಯಪುರ; ಹಲವು ಕಡೆ ಭೂಕಂಪದ ಅನುಭವ

 


ವಿಜಯಪುರ: ವಿಜಯಪುರ ನಗರ ಹಾಗೂ ತಾಲೂಕಿನ ಹಲವು ಕಡೆಗಳಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.9 ರಷ್ಟು ದಾಖಲಾಗಿದೆ.

ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ಭೂಕಂಪ ಸಂಭವಿಸಿದ ಹಿನ್ನೆಲೆ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

0 تعليقات

إرسال تعليق

Post a Comment (0)

أحدث أقدم