ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ ಸೋಂಕು ಧೃಡಪಟ್ಟಿದ್ದು, ಈ ಕಾರಣ ಸರಣಿ ಟ್ವೀಟ್ ಮೂಲಕ ಕಟೀಲ್ ಮಾಹಿತಿ ನೀಡಿದ್ದಾರೆ.
ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಳೀನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
إرسال تعليق