ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹೆಚ್.ಡಿ.ದೇವೇಗೌಡ ಅವರಿಗೆ ಕೋವಿಡ್ ಪಾಸಿಟಿವ್

ಹೆಚ್.ಡಿ.ದೇವೇಗೌಡ ಅವರಿಗೆ ಕೋವಿಡ್ ಪಾಸಿಟಿವ್

 


ಬೆಂಗಳೂರು: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್ ಸೋಂಕು ದೃಢಪಟ್ಟಿದೆ.

ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

0 Comments

Post a Comment

Post a Comment (0)

Previous Post Next Post