ಬೆಂಗಳೂರು: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್ ಸೋಂಕು ದೃಢಪಟ್ಟಿದೆ.
ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
إرسال تعليق