ಬಂಟ್ವಾಳ: ಇಲ್ಲಿನ ಬಡ್ಡಕಟ್ಟೆ ಭಗವಾನ್ ಶ್ರೀ ನಿತ್ಯಾನಂದ ಗೋವಿಂದ ಸ್ವಾಮೀಜಿ ಭಜನಾ ಮಂದಿರದಲ್ಲಿ ಮಾ.1ರಂದು ಮಹಾಶಿವರಾತ್ರಿ ಉತ್ಸವ ಸಹಿತ ಗಣಪತಿ ಹವನ ಮತ್ತು ಭಜನಾ ಮಂಗಲೋತ್ಸವ ನಡೆಯಲಿದೆ. ಮಾ.2ರಂದು ಮಧ್ಯಾಹ್ನ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಬಿ.ಯೋಗೀಶ ಸಪಲ್ಯ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment