ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 7 ಜನರ ತಂಡದಿಂದ ಯುವಕನ ಮೇಲೆ ಹಲ್ಲೆ

7 ಜನರ ತಂಡದಿಂದ ಯುವಕನ ಮೇಲೆ ಹಲ್ಲೆ

 


ಹುಬ್ಬಳ್ಳಿ: ಆಸ್ತಿ ವಿಚಾರವಾಗಿ 7 ಜನರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆಯೊಂದು ಧಾರವಾಡ ಜಿಲ್ಲೆಯ ಮುರುಘಾಮಠದ ಬಳಿ ನಡೆದಿದೆ.

ಸುರೇಶ ಹೊಸೂರ ಹಲ್ಲೆಗೊಳಗಾದ ಯುವಕ. ಆಸ್ತಿ ವಿಚಾರಕ್ಕಾಗಿ ಪ್ರಕಾಶ ಹೊಸೂರ ಮತ್ತು ವಿನಯ ಹೊಸೂರ ಎಬವರು ಗುಂಪು ಕಟ್ಟಿಕೊಂಡು​ ಸುರೇಶ್​ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ.

ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 تعليقات

إرسال تعليق

Post a Comment (0)

أحدث أقدم