ಮಂಗಳೂರು: ಚಾಮರಾಜನಗರದಲ್ಲಿ ನಡೆಯುತ್ತಿರುವ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನ 41ನೇ ರಾಜ್ಯ ಸಮ್ಮೇಳನದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರಾದ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು ನೆರವೇರಿಸಿದರು.
ಮೈಸೂರು ಸಂಸ್ಥಾನದ ಒಡೆಯರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಎಬಿವಿಪಿಯ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಸಿ ಎನ್ ಪಟೇಲ್, ಪದ್ಮಶ್ರೀ ಪುರಸ್ಕೃತರಾದ ಡಾ. ಸುಬ್ಬಯ್ಯ ಅಯ್ಯಪ್ಪನ್, ಮೈಸೂರು ವಿಶ್ವವಿದ್ಯಾಲಯದ ಕುಪತಿಗಳಾದ ಪ್ರೊ.ಜಿ. ಹೇಮಂತ್ ಕುಮಾರ್, ಡಾ.ಮೋಹನ್, ಸಮ್ಮೇಳನದ ಸಂಚಲನ ಸಮಿತಿ ಸದಸ್ಯೆ ಶ್ರೀಮತಿ ಭಾರತಿ ಸಂಜಯ್ ಪ್ರಭು ಅವರು ಉಪ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment