ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಬಿಎಂಪಿ ಯಲ್ಲಿ ಇರುವ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಬಿಎಂಪಿ ಯಲ್ಲಿ ಇರುವ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

 


ಬೆಂಗಳೂರು: ಬಿಬಿಎಂಪಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.


 ಒಟ್ಟು 22 ಡಯಾಲಿಸಿಸ್ ಟೆಕ್ನಿಷಿಯನ್, ಹಾಸ್ಪಿಟಲ್ ಅಟೆಂಡೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.


ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಇದು ಸುವರ್ಣಾವಕಾಶವಾಗಿದೆ. 


ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ ಗೆ ಭೇಟಿ ನೀಡಬಹುದು. ಇದೇ ಫೆಬ್ರವರಿ 28ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

0 Comments

Post a Comment

Post a Comment (0)

Previous Post Next Post