ಬೆಳ್ತಂಗಡಿ; 2020 ರಲ್ಲಿ ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಾಂಜಾ ಪ್ರಕರಣದಲ್ಲಿ ಒಳಗೊಂಡಿದ್ದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಬಂಟ್ವಾಳ ಮೂಲದ ಹೈದರ್ ಎಂದು ಗುರುತಿಸಲಾಗಿದೆ.
ಈತ ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿ ಬಳಿಕ ತಲೆಮರೆಸಿಕೊಂಡಿದ್ದ ಎಂದೆನ್ನಲಾಗಿದೆ.
Post a Comment