ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ‌ ಆರೆಸ್ಟ್

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ‌ ಆರೆಸ್ಟ್

 


ಬೆಳ್ತಂಗಡಿ; 2020 ರಲ್ಲಿ ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಾಂಜಾ ಪ್ರಕರಣದಲ್ಲಿ ಒಳಗೊಂಡಿದ್ದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.


ಬಂಧಿತ ಆರೋಪಿಯನ್ನು ಬಂಟ್ವಾಳ ಮೂಲದ ಹೈದರ್ ಎಂದು ಗುರುತಿಸಲಾಗಿದೆ.


ಈತ ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿ ಬಳಿಕ ತಲೆಮರೆಸಿಕೊಂಡಿದ್ದ ಎಂದೆನ್ನಲಾಗಿದೆ.

0 تعليقات

إرسال تعليق

Post a Comment (0)

أحدث أقدم