ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸ್ವಾತಂತ್ರ್ಯದ ಅಮೃತ ಮಹೋತ್ಸವ: 75 ಕೋಟಿ ಸೂರ್ಯ ನಮಸ್ಕಾರ ಮಹಾಯಜ್ಞ

ಸ್ವಾತಂತ್ರ್ಯದ ಅಮೃತ ಮಹೋತ್ಸವ: 75 ಕೋಟಿ ಸೂರ್ಯ ನಮಸ್ಕಾರ ಮಹಾಯಜ್ಞ



ಮಂಗಳೂರು: ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ 75 ಕೋಟಿ ಸೂರ್ಯ ನಮಸ್ಕಾರ ಮಹಾಯಜ್ಞ ಭಾನುವಾರ ಜರುಗಿತು.


ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆದ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಚಾಲನೆ ನೀಡಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಗಣ್ಯರು, ಯೋಗಪಟುಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم