ಬಂಟ್ವಾಳ; ಬಾರ್ ನಲ್ಲಿ ಮದ್ಯಪಾನ ಸೇವನೆಯ ಬಳಿಕ ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಜಗಳ ನಡೆದು ಚೂರಿಯಿಂದ ಇರಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆಯೊಂದು ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ.
ಗಾಯಗೊಂಡವರನ್ನು ಕಿಶೋರ್ ಹಾಗೂ ದಯಾನಂದ್ ಎಂದು ಗುರುತಿಸಲಾಗಿದೆ.
ಆರೋಪಿಗಳಾದ ಅರದಬಿಗುಡ್ಡೆ ನಿವಾಸಿಗಳಾದ ಸುಚಿತ್, ಸಚಿನ್, ಧನು ಹಾಗೂ ಪುರುಷ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ
ಇವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
Post a Comment