ಬಂಟ್ವಾಳ: ಚುನಾವಣೆಯಲ್ಲಿ ಮತ ಗಳಿಸುವ ಯಾವುದೇ ದುರುದ್ದೇಶ,ಓಲೈಕೆ ಇಲ್ಲದ, ಯಾವುದೇ ರೀತಿಯ ಕ್ಷುಲ್ಲಕ ವಿಷಯಗಳಿಗೆ ಒತ್ತು ನೀಡದೆ ಮುಂದಿನ 20-25 ವರ್ಷಗಳ ದೂರದೃಷ್ಟಿ ಯೋಜನೆಯನ್ನು ರೂಪಿಸಲಾಗಿದೆ.
ರಸ್ತೆ ನಿರ್ಮಾಣ, ರೈಲ್ವೆ ಮಾರ್ಗ ಮತ್ತು ಮೂಲಭೂತ ಸೌಕರ್ಯಗಳಿಗೆ ಉತ್ತೇಜನ ನೀಡಲಾಗಿದೆ. Smart Classಗೆ ಹೆಚ್ಚು ಮಹತ್ವನೀಡಲಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಪ್ರಭಾಕರ ಪ್ರಭು ಅವರು ಕೇಂದ್ರ ಬಜೆಟ್ ಅನ್ನು ಶ್ಲಾಘಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment