ಧಾರವಾಡ: ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಾಡೋಜ ಚೆನ್ನವೀರ ಕಣವಿ (93), ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು.
ನಿನ್ನೆ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿದ್ದು, ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾದರು.
إرسال تعليق