ಚಿಕ್ಕಮಗಳೂರು: ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಂ.ರಾಜೇಶ್ ಹಾಗೂ ಉಪಾಧ್ಯಕ್ಷರಾಗಿ ಅರುಣ್‍ಕುಮಾರ್ ಅವರು ಇತ್ತೀಚೆಗೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮುಖಂಡರ ನೇತೃತ್ವದಲ್ಲಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್, ಸಂಘಟನಾ ಕಾರ್ಯದರ್ಶಿ ಭರತ್, ಕಾರ್ಯದರ್ಶಿ ಯೋಗೀಶ್‍ಶೆಟ್ಟಿ, ಜಂಟಿ ಕಾರ್ಯದರ್ಶಿ ಮಂಜುನಾಥ್, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಶ್ರೀಮತಿ ವಿನುತ ಮಂಜುನಾಥ್, ನಗರ ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಮಂಜುಳಾ ಶಶಿ ನೇಮಕಗೊಂಡಿದ್ದಾರೆ.
ನಗರ ಅಧ್ಯಕ್ಷರಾಗಿ ಶಿವು, ಉಪಾಧ್ಯಕ್ಷ ಗಿರಿವರ್ಧನ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಪೃಥ್ವಿರಾಜ್, ಸಂಘಟನಾ ಕಾರ್ಯದರ್ಶಿ ವಿಜಯ್, ಜಂಟಿ ಕಾರ್ಯದರ್ಶಿಯಾಗಿ ಸೂರಜ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment