ಚಿಕ್ಕಮಗಳೂರು: ಕೋವಿಡ್-19ರ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ಸ್ಥಗಿತಗೊಳಿಸಲಾಗಿದ್ದ ಮಕ್ಕಳ ಬಿಸಿಯೂಟ ಕಾರ್ಯಕ್ರಮವನ್ನು ನಗರದ ಶಂಕರಪುರ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಪುನರಾರಂಭಗೊಳಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಗೋಪಿ, ಜೆಡಿಎಸ್ ಮುಖಂಡ ಶಿವು, ಅಂಗನವಾಡಿ ಕೇಂದ್ರದ ಶಿಕ್ಷಕಿ ಹಾಗೂ ಸಹಾಯಕಿ, ಸ್ಥಳೀಯರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment