ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆ ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ ಮಂಗಳವಾರದವರೆಗೂ ರಜೆ ಮುಂದುವರೆದಿದೆ.
ಹಿಜಾಬ್ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ ಎಲ್ಲಾ ಪಿಯು ಕಾಲೇಜುಗಳಿಗೆ ಫೆ.15ವರೆಗೂ ರಜೆ ಘೋಷಿಸಲಾಗಿದೆ.
ಈ ಹಿನ್ನೆಲೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಸೇರಿದಂತೆ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ಫೆ.15ರವರೆಗೆ ರಜೆ ಘೋಷಣೆ ಮಾಡಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
Post a Comment