ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯದ ಎಲ್ಲಾ ಪಿಯು ಕಾಲೇಜುಗಳಿಗೆ ಫೆ.15 ರವರೆಗೆ ರಜೆ ಘೋಷಣೆ

ರಾಜ್ಯದ ಎಲ್ಲಾ ಪಿಯು ಕಾಲೇಜುಗಳಿಗೆ ಫೆ.15 ರವರೆಗೆ ರಜೆ ಘೋಷಣೆ

 


ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ  ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆ ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ ಮಂಗಳವಾರದವರೆಗೂ ರಜೆ ಮುಂದುವರೆದಿದೆ.

ಹಿಜಾಬ್ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ ಎಲ್ಲಾ ಪಿಯು ಕಾಲೇಜುಗಳಿಗೆ ಫೆ.15ವರೆಗೂ ರಜೆ ಘೋಷಿಸಲಾಗಿದೆ.

ಈ ಹಿನ್ನೆಲೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಸೇರಿದಂತೆ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ಫೆ.15ರವರೆಗೆ ರಜೆ ಘೋಷಣೆ ಮಾಡಿದರು.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 تعليقات

إرسال تعليق

Post a Comment (0)

أحدث أقدم