ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಪಾದಾಭಿಷೇಕ ಬುಧವಾರ

ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಪಾದಾಭಿಷೇಕ ಬುಧವಾರ

 


ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಮಂಗಳವಾರ ತೋರಣ ಮುಹೂರ್ತ, ವಿಮಾನಶುದ್ಧಿ, ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಬುಧವಾರ ಬೆಳಿಗ್ಯೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯುತ್ತದೆ. ಕಾರ್ಕಳ ಜೈನ ಮಠದ ಲಲಿತಕೀರ್ತಿ ಭಟ್ಟಾರಕರು ಮಂಗಲ ಪ್ರವಚನ ನೀಡುವರು.


ಪಾದಾಭಿಷೇಕಕ್ಕೆ ಪೂರ್ವಭಾವಿಯಾಗಿ ಮಂಗಳವಾರ ರತ್ನಗಿರಿಯಲ್ಲಿ ತೋರಣಮುಹೂರ್ತ, ವಿಮಾನ ಶುದ್ಧಿ, ನಾಂದಿ ಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم