ಸಿರಗುಪ್ಪ : ಶೀಘ್ರವೇ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುವ ನಿಟ್ಟಿನಲ್ಲಿ ಬಜೆಟ್ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಲಿದ್ದಾರೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಗಾರ್ಮೆಂಟ್ಸ್ ಕಾರ್ಮಿಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಗಾಗಲೇ ನೀಡಲಾಗಿದೆ.
ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್ ಪಾಸ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Post a Comment