ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಕೈಲಾರು ಪಾರ್ವತಿ ಅಮ್ಮ ಇವರು ಫೆಬ್ರವರಿ 21 ರಂದು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಮೃತರು ನಿವೃತ್ತ ಪ್ರಾಂಶುಪಾಲ ಪ್ರೊ.ಕೈಲಾರು ಸುಬ್ರಹ್ಮಣ್ಯ ಭಟ್, ಉಪ್ಪಿನಂಗಡಿಯ ಕೈಲಾರ್ ಮೆಡಿಕಲ್ಸ್ ಮಾಲಿಕ ಸತ್ಯನಾರಾಯಣ ಭಟ್, ಕೈಲಾರ್ ಸ್ಟೋರ್ಸ್ ಮಾಲಿಕ ರಾಜಗೋಪಾಲ ಭಟ್ ಸೇರಿ ಆರು ಮಂದಿ ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment