ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

 


ಬೆಂಗಳೂರು: ಸ್ಯಾಂಡಲ್‌ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಂತ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕನ್ನಡ ಸೇರಿದಂತೆ ಹಲವು ಚಿತ್ರಗಳಲ್ಲಿ ತಮ್ಮ ಅಭಿನಯದ ಮೂಲಕ ಜನಮನ ಗೆದ್ದ ನಟ ಅಶೋಕ್ ರಾವ್. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم