ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಪ್ರಸಿದ್ಧ ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಇದೇ 17ರಂದು ಗುರುವಾರ (ನಾಳೆ) ವೇದಮೂರ್ತಿ ನಡ್ವಂತಾಡಿ ಉದಯ ಪಾಂಗಣ್ಣಾಯ ಇವರ ಮಾರ್ಗದರ್ಶನದಲ್ಲಿ ನಡೆಯಲಿರುವ ದೇವರ 'ಅಷ್ಟಬಂಧ ಬ್ರಹ್ಮಕಲಶೋತ್ಸವ'ಕ್ಕೆ ದೇವಸ್ಥಾನ ಅಲಂಕಾರಗೊಂಡು ಸಿದ್ಧಗೊಂಡಿದೆ. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಎಲ್. ಶೆಟ್ಟಿ ನೇತೃತ್ವದ ವಿವಿಧ ಉಪ ಸಮಿತಿ ಸದಸ್ಯರು ಬ್ರಹ್ಮಕಲಶೋತ್ಸವದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment