ಮಂಗಳೂರು: ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದ ಕಣ್ಮಣಿ ನಿವಾಸಿ ಲೀಲಾ ಕೆ. ಭಟ್ (71) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ರಾತ್ರಿ ತುಮಕೂರಿನ ತಮ್ಮ ಪುತ್ರಿಯ ನಿವಾಸದಲ್ಲಿ ನಿಧನರಾದರು.
ನಿವೃತ್ತ ಮುಖ್ಯೋಪಾಧ್ಯಾಯರಾದ ಪತಿ ಕಡಂಬಿಲ ಭೀಮ ಭಟ್, ಪುತ್ರಿಯರಾದ ಮಾಲತಿ, ಗಾಯತ್ರಿ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯೆ ಆರತಿ ಪಟ್ರಮೆ, ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ತುಮಕೂರಿನ ಗಾರ್ಡನ್ ರಸ್ತೆಯ ರುದ್ರಭೂಮಿಯಲ್ಲಿ ಬುಧವಾರ ಮುಂಜಾನೆ ನೆರವೇರಿಸಲಾಯಿತು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment