ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಲಯಾಳಂ ನಟ ಪ್ರದೀಪ್ ಕೆ ಆರ್ ವಿಧಿವಶ

ಮಲಯಾಳಂ ನಟ ಪ್ರದೀಪ್ ಕೆ ಆರ್ ವಿಧಿವಶ

 


ಕೊಟ್ಟಾಯಂ: `ಕೊಟ್ಟಾಯಂ ಪ್ರದೀಪ್' ಎಂಬ ಹೆಸರಿನಿಂದ ಹೆಚ್ಚು ಜನಪ್ರಿಯರಾಗಿದ್ದ ಮಲಯಾಳಂ ನಟ ಪ್ರದೀಪ್ ಕೆಆರ್(61) ಅವರು ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕೊಟ್ಟಾಯಂನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم