ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಾಸಕ ಡಾ.ವೈ. ಭರತ್ ಶೆಟ್ಟಿ ಕನ್ನೆಪ್ಪಾಡಿ ಆಶ್ರಮಕ್ಕೆ ಭೇಟಿ

ಶಾಸಕ ಡಾ.ವೈ. ಭರತ್ ಶೆಟ್ಟಿ ಕನ್ನೆಪ್ಪಾಡಿ ಆಶ್ರಮಕ್ಕೆ ಭೇಟಿ


ಬದಿಯಡ್ಕ: ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಶನಿವಾರ ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಭೇಟಿ ನೀಡಿದರು. ಆಶ್ರಮವಾಸಿಗಳನ್ನು ಪ್ರೀತಿಯಿಂದ ಮಾತನಾಡಿಸಿದ ಶಾಸಕರು ಸಂಸ್ಥಾಪಕಿ ಶಾರದಾ ಅಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೋವುಗಳಿಗೆ ಗೋಗ್ರಾಸವನ್ನು ನೀಡಿದರು.


ಬ್ಲಾಕ್ ಪಂಚಾಯಿತಿ ಸದಸ್ಯರುಗಳಾದ ಜಯಂತಿ ಕುಂಟಿಕಾನ, ಅಶ್ವಿನಿ ನೀರ್ಚಾಲು, ಗಣೇಶಕೃಷ್ಣ ಅಳಕ್ಕೆ, ಮಹೇಶ್ ವಳಕ್ಕುಂಜ, ರಾಜೇಶ್ ಮಾಸ್ತರ್ ಅಗಲ್ಪಾಡಿ, ರಮೇಶ್ ಕಳೇರಿ, ಪತ್ರಕರ್ತ ಶ್ಯಾಮಪ್ರಸಾದ ಸರಳಿ ಈ ಸಂದರ್ಭದಲ್ಲಿ ಜೊತೆಗಿದ್ದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



hit counter

0 تعليقات

إرسال تعليق

Post a Comment (0)

أحدث أقدم