ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು ವಿವಿ ನ್ಯಾಯವಾದಿಗಳ ಯಾದಿಗೆ ಅರ್ಹ ವಕೀಲರಿಂದ ಅರ್ಜಿ ಆಹ್ವಾನ

ಮಂಗಳೂರು ವಿವಿ ನ್ಯಾಯವಾದಿಗಳ ಯಾದಿಗೆ ಅರ್ಹ ವಕೀಲರಿಂದ ಅರ್ಜಿ ಆಹ್ವಾನ


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ನ್ಯಾಯವಾದಿಗಳ ಯಾದಿಗೆ ಪ್ರಸ್ತುತ ವಕೀಲ ವೃತ್ತಿ ನಿರ್ವಹಿಸುತ್ತಿರುವ ಅರ್ಹ ನ್ಯಾಯವಾದಿಗಳಿಂದ/ ನ್ಯಾಯವಾದಿ ಸಂಸ್ಥೆಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.02.2022. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಜಾಲತಾಣ www.mangaloreuniversity.ac.in ವೀಕ್ಷಿಸಬಹುದು ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم