ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅವರು ಫೆಬ್ರವರಿ 11 ಹಾಗೂ 12 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.


ಫೆ. 11 ರಂದು ಸಂಜೆ ಕಾರ್ಕಳಕ್ಕೆ ಆಗಮಿಸಿ, ವಾಸ್ತವ್ಯ ಮಾಡಲಿದ್ದಾರೆ. ಫೆ. 12 ರಂದು ಬೆಳಗ್ಗೆ 8 ಗಂಟೆಗೆ ಹೆಬ್ರಿ ಬೈಪಾಸ್ ಬಳಿ ಹೆಬ್ರಿ ಪೊಲೀಸ್ ಠಾಣೆಯ ನೂತನ ಕಟ್ಟಡದ ಗುದ್ದಲಿಪೂಜೆ ನೆರವೇರಿಸಲಿರುವರು, 9ಕ್ಕೆ ಹೆಬ್ರಿ ತಾಲೂಕು ಕಚೇರಿಯಲ್ಲಿ ಕಡತ ವಿಲೇವಾರಿ ಸಪ್ತಾಹಕ್ಕೆ ಚಾಲನೆ, 10.30 ಕ್ಕೆ ಕಾರ್ಕಳ ತಾಲೂಕು ಕಚೇರಿಯಲ್ಲಿ ಕಡತ ವಿಲೇವಾರಿ ಸಪ್ತಾಹಕ್ಕೆ ಚಾಲನೆ ನೀಡಿ, ನಂತರ ಮಂಗಳೂರಿಗೆ ತೆರಳಲಿರುವರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post