ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೋಟೆ ಗ್ರಾಮ ಪಂಚಾಯತ್ ಕ್ಲರ್ಕ್ ನಿಧನ

ಕೋಟೆ ಗ್ರಾಮ ಪಂಚಾಯತ್ ಕ್ಲರ್ಕ್ ನಿಧನ

 


ಕಟಪಾಡಿ: ಕೋಟೆ ಗ್ರಾಮ ಪಂಚಾಯತ್ ಕ್ಲಾರ್ಕ್ ಶಶಿಕಲಾ (52) ಅವರು ಹೃದಯಾಘಾತದಿಂದ ಶನಿವಾರ ನಿಧನ ಹೊಂದಿದ್ದಾರೆ.

ಕಳೆದ ಸುಮಾರು 15 ವರ್ಷಗಳಿಂದ ಕೋಟೆ ಪಂಚಾಯತ್‍ನಲ್ಲಿ ಗುಮಾಸ್ತೆ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಕಛೇರಿಯಿಂದ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದರು.

ಮುಂಜಾನೆ 3 ಗಂಟೆಯ ವೇಳೆ ಹೃದಯಾಘಾತವುಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


0 تعليقات

إرسال تعليق

Post a Comment (0)

أحدث أقدم