ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕುಸಿದು ಬಿದ್ದು ಪೋಲಿಸ್ ಕಾನ್ಸ್ ಸ್ಟೇಬಲ್ ಸಾವು

ಕುಸಿದು ಬಿದ್ದು ಪೋಲಿಸ್ ಕಾನ್ಸ್ ಸ್ಟೇಬಲ್ ಸಾವು

 


ಥಾಣೆ:- ಪಥಸಂಚಲನದ ವೇಳೆ ಕುಸಿದು ಬಿದ್ದು ಪೋಲಿಸ್ ಕಾನ್‍ಸ್ಟೇಬಲ್ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.

ನಗರ ಪೊಲೀಸ್ ಕ್ವಿಕ್ ರೆಸ್ಪಾನ್ಸ್ ಟೀಮ್‍ನಲ್ಲಿ ಕಾರ್ಯನಿರ್ವಹಿಸುತ್ತದ್ದ ಮಹೇಶ ಮೋರೆ ಮೃತಪಟ್ಟ ಪೇದೆ. ಇಂದು ಬೆಳಗ್ಗೆ 7.30ರ ಪರೇಡ್ ನಡೆಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ ತಕ್ಷಣ ಅವರನ್ನು ಥಾಣೆ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಸಾವಿನ ಬಗ್ಗೆ ಇನ್ನೂ ನಿಖರವಾದ ಮಾಹಿತಿ ತಿಳಿದುಬಂದಿಲ್ಲ ಮತ್ತು ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.


0 تعليقات

إرسال تعليق

Post a Comment (0)

أحدث أقدم