ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಿತ್ರದುರ್ಗ: ಟೋಲ್ ಬೂತ್‌ ಬಳಿ ಭೀಕರ ರಸ್ತೆ ಅಪಘಾತ; ಮೂವರು ಸಾವು

ಚಿತ್ರದುರ್ಗ: ಟೋಲ್ ಬೂತ್‌ ಬಳಿ ಭೀಕರ ರಸ್ತೆ ಅಪಘಾತ; ಮೂವರು ಸಾವು

 


ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 4ರ ಗುಯಿಲಾಳು ಟೋಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.

ಟೋಲ್ ಪಾವತಿಸುವ ವೇಳೆ ನಿಂತಿದ್ದ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಮೃತರ ವಿವರ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಐಮಂಗಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

0 Comments

Post a Comment

Post a Comment (0)

Previous Post Next Post