ಬೆಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ ಅವರು ನಿಧನರಾದರು.
ಕನ್ನಡದ ಹಲವು ನಟರೊಂದಿಗೆ, ನಟಿಯರೊಂದಿಗೆ ವಿಶಿಷ್ಠ ನಟನೆಯ ಮೂಲಕ ಗುರುತಿಸಿಕೊಂಡಿದ್ದಂತ ನಟ ಅಶ್ವಥ್ ನಾರಾಯಣ್.
ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಅಶ್ವಥ್ ನಾರಾಯಣ್, ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇದೀಗ ಅವರು ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.
إرسال تعليق