Homeನಿಧನ ಸ್ಯಾಂಡಲ್ ವುಡ್ ಹಿರಿಯ ನಟಿ ಭಾರ್ಗವಿ ನಾರಾಯಣ ನಿಧನ byharshitha -February 15, 2022 0 ಬೆಂಗಳೂರು: ರಂಗಭೂಮಿ ಕಲಾವಿದೆ, ಹಿರಿಯ ನಟಿ ಭಾರ್ಗವಿ ನಾರಾಯಣ ಅವರು ನಿಧನರಾಗಿದ್ದು, ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು.20ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದ ಭಾರ್ಗವಿ ಅವರು, ಮಂಥನಾ ಮತ್ತು ಮುಕ್ತಾ ಧಾರಾವಾಹಿಯ ಮೂಲಕ ಜನ ಮನ ಗೆದ್ದಿದ್ದರು.
Post a Comment