ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ ವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರಾಜೇಶ್ ಅವರನ್ನು ದಾಖಲಿಸಲಾಗಿದೆ. ಹಿರಿಯ ನಟ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಹಾಗಾಗಿ ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
إرسال تعليق