ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ವಿಧಿವಶ

 


ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ (86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು.

ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.

0 Comments

Post a Comment

Post a Comment (0)

Previous Post Next Post