ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಏಳು ವರ್ಷದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಮೃತ್ಯು

ಏಳು ವರ್ಷದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಮೃತ್ಯು

 


ಚಿಕ್ಕಮಗಳೂರು: ಆಟವಾಡುತ್ತಿದ್ದ ಏಳು ವರ್ಷದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಮೃತಪಟ್ಟ ಘಟನೆಯೊಂದು ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಎಸ್ಟೇಟ್ ವೊಂದರಲ್ಲಿ ನಡೆದಿರುವುದು ವರದಿಯಾಗಿದೆ.

ಗೀತಾ ಮತ್ತು- ಶೇಷಪ್ಪ ದಂಪತಿಯ ಪುತ್ರಿ ಪ್ರಾರ್ಥನಾ (7) ಮೃತಪಟ್ಟ ಬಾಲಕಿ. ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ ಈ ದುರಂತ ಸಂಭವಿಸಿದೆ. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


hit counter

0 Comments

Post a Comment

Post a Comment (0)

Previous Post Next Post