ರಾಮನಗರ : ಅಂಗನವಾಡಿಗಳಲ್ಲಿ ಎಲ್ ಕೆಜಿ ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ಸಚಿವ ಹಾಲಪ್ಪ ಅಚಾರ್ ಮಹತ್ವದ ಹೇಳಿಕೆ ನೀಡಿದ್ದು, ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ರಾಷ್ಟ್ರೀಯ ಶಿಕ್ಷಣ ನೀತಿ ಅಧಾರ ಮೇಲೆ ತೀರ್ಮಾನ ಮಾಡಲಾಗುವುದು.
ಮಾಧ್ಯಮದ ಜೊತ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಲ್ ಕೆಜಿ, ಯುಕೆಜಿ ಆರಂಭದ ಬಗ್ಗೆ ಸರ್ಕಾರ ಹಂತದಲ್ಲಿ ಮಾತುಕತೆ ನಡೆದಿದೆ.
ಎಲ್.ಕೆಜಿ, ಯುಕೆಜಿಗೆ ಒಪ್ಪಿಗೆ ನೀಡಿದರೆ ರಾಜ್ಯ ಸರ್ಕಾರದಿಂದ ತಯಾರಿ ಮಾಡಿಕೊಳ್ಳಲಾಗುವುದು ಎಂದರು.
إرسال تعليق