ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು 'ತುಳುನಾಡಿನ ಮೂರಿಗಳ ಆರಾಧನೆ' ಕೃತಿ ಬಿಡುಗಡೆ

ಇಂದು 'ತುಳುನಾಡಿನ ಮೂರಿಗಳ ಆರಾಧನೆ' ಕೃತಿ ಬಿಡುಗಡೆ


ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ಪ್ರಕಟಿಸಿರುವ ರಾಜಶ್ರೀ ಟಿ.ರೈ ಪೆರ್ಲ ಇವರ 'ತುಳುನಾಡಿನ ಮೂರಿಗಳ ಆರಾಧನೆ' ಎಂಬ ಕೃತಿಯ ಬಿಡುಗಡೆ ಇಂದು (ಫೆಬ್ರವರಿ 11) ಬೆಳಗ್ಗೆ 10 ಗಂಟೆಗೆ ಮಂಗಳೂರು ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ನಡೆಯಲಿದೆ.


ಮಂಗಳೂರು ವಿವಿಯ ಕುಲಪತಿ ಪ್ರೊ. ಪಿ. ಎಸ್ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಕೃತಿ ಬಿಡುಗಡೆ ಮಾಡಲಿದ್ದಾರೆ. ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ.ಕೆ, ಲೇಖಕಿ ರಾಜಶ್ರೀ ರೈ ಪೆರ್ಲ, ಪ್ರಸಾರಾಂಗದ ನಿರ್ದೇಶಕ ಪ್ರೊ.ಸೋಮಣ್ಣ, ಸಹಾಯಕ ನಿರ್ದೇಶಕ ಡಾ. ಧನಂಜಯ ಕುಂಬ್ಳೆ ಭಾಗವಹಿಸುವರು, ಎಂದು ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم