ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆ ಗೆ ಶರಣು

ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆ ಗೆ ಶರಣು

 


ರಾಮನಗರ: ಬೆಟ್ಟದ ಕೊಳಕ್ಕೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮದ ಬಳಿ ನಡೆದಿದೆ. ಸಿದ್ದರಾಮೇಶ್ವರ ಬೆಟ್ಟದ ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಅಜಿತ್ ಮಧ್ಯರಾತ್ರಿ ಮನೆಯಿಂದ ಹೋಗಿದ್ದ ಪೋಷಕರು ನಾಪತ್ತೆಯಾಗಿದ್ದಾನೆಂದು ಪೊಲೀಸರಿಗೆ ದೂರು ನೀಡಿ ಹುಡುಕಾಟ ನಡೆಸಿದ್ದಾರೆ.

ಟವರ್ ಲೊಕೇಷನ್ ಆಧಾರದ ಮೇಲೆ ಮೃತದೇಹವನ್ನು ಪತ್ತೆ ಮಾಡಲಾಯಿತು. 

0 تعليقات

إرسال تعليق

Post a Comment (0)

أحدث أقدم