ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಾಸನ: ವಿಷ ಸೇವಿಸಿ ತಂದೆ ತಾಯಿ ಮತ್ತು ಮಗ ಆತ್ಮಹತ್ಯೆಗೆ ಶರಣು

ಹಾಸನ: ವಿಷ ಸೇವಿಸಿ ತಂದೆ ತಾಯಿ ಮತ್ತು ಮಗ ಆತ್ಮಹತ್ಯೆಗೆ ಶರಣು

 


ಹಾಸನ: ತಂದೆ-ತಾಯಿ ಹಾಗೂ ಮಗ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಹಾಸನ ಜಿಲ್ಲೆಯ ಹೇಮಾವತಿ ನಗರದಲ್ಲಿ ನಡೆದಿದೆ.

ಸತ್ಯಪ್ರಕಾಶ್ (54), ಅನ್ನಪೂರ್ಣ (50) ಹಾಗೂ ಮಗ ಗೌರವ್ (21) ಮೃತರು.

ಮೂವರು ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. 

ಮೃತದೇಹಗಳನ್ನು ಹಾಸನ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಪೆನ್ಶನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم